➖➖➖➖➖➖➖➖➖➖➖
*VITAMINS ವಿಟಾಮಿನ್ (ಜೀವಸತ್ವಗಳು) ಕುರಿತು ಒಂದಿಷ್ಟು ಮಾಹಿತಿ:*
(Vitamins)⬇️⬇️⬇️⬇️
— ಇವುಗಳು ದೇಹಕ್ಕೆ ಅತ್ಯಂbತ ಕನಿಷ್ಠ ಪ್ರಮಾಣದಲ್ಲಿ ಬೇಕಾಗಿರುವಂತಹ ಕಾರ್ಬಾನಿಕ್ ಸಂಯುಕ್ತಗಳು. ಇವು ದೇಹದ ಕ್ರಮಬದ್ಧವಾದ ಬೆಳವಣಿಗೆ ಮತ್ತು ಸಂವರ್ಧನೆಗಳಿಗೆ ಜೀವಾಳವಾಗಿವೆ.
*.ವಿಟಾಮಿನ್ ಪದವನ್ನು ಮೊದಲು ಬಳಸಿದ ವಿಜ್ಞಾನಿ: ಫಂಕ್.*
ಇದರಲ್ಲಿ ಎರಡು ವಿಧ
*ನೀರಿನಲ್ಲಿ ಕರಗುವ ವಿಟಮಿನಗಳು ಬಿ ಮತ್ತು ಸಿ.
*ಕೊಬ್ಬಿನಲ್ಲಿ ಕರಗುವ ವಿಟಾಮಿನ್ ಗಳು ಎ.ಡಿ.ಇ.ಕೆ
*ವಿಟಾಮಿನ್ ಎ....*
*ಇದರ ವೈಙ್ಙಾನಿಕ ಹೆಸರು ರೆಟಿನಾಲ್.
*ಇದರ ಕೊರತೆಯಿಂದ 'ಇರುಳು ಗುರುಡು'(ಕ್ಷೀರಾಪ್ಥಾಲ್ಮಿಯಾ)(ನಿಶಾಂಧತೆ) ರೋಗ ಬರುತ್ತದೆ.
*ವಿಟಾಮಿನ್ ಎ ಹೊಂದಿರುವ ಭತ್ತದ ಬೆಳೆ ಗೋಲ್ಡನ್ ರೈಸ್.
*ವರ್ಣಾಂಧತೆ ರೋಗವು ಸ್ತ್ರೀ ಯರಲ್ಲಿ ಕಂಡು ಬರುವ ಪ್ರಮಾಣ 0%
*ಇರುಳುಗುರುಡುತನ ಅನುವಂಶೀಯ ರೋಗವಾಗಿದೆ.
*ವಿಟಾಮಿನ ಎ ಹೆಚ್ಚು ಕಂಡು ಬರುವ ಆಹಾರ ಗಳು ಹಾಲು.ಗಜ್ಜರಿ.ಮೊಟ್ಟೆ.ಬಾಳೆಹಣ್ಣು.
*ವಿಟಾಮಿನ್ ಎ ಯಿಂದ ಬರುವ ಮತ್ತೊಂದು ರೋಗ ಡರ್ಮಾಸೊಸಿಸ್.
*ವಿಟಾಮಿನ್ ಸಿ..*
*ಇದರ ವೈಙ್ಙಾನಿಕ ಹೆಸರು ಅಸ್ಕ್ಯಾರ್ಬಿಕ್ ಆಯ್ಸಿಡ್.
*ಇದರ ಕೊರತೆಯಿಂದ ಬರುವ ರೋಗ ಸ್ಕರ್ವಿ. ರಕ್ತಹೀನತೆ. ದಂತ, ಮೂಳೆ ಮತ್ತು ಪಸಡುಗಳ ನ್ಯೂನ ರಚನೆ. ಊದಿದ ಕಾಲುಗಳು.
*ಈ ರೋಗದಲ್ಲಿ ನಾಲಿಗೆ ಮತ್ತು ತುಟಿ ಭಾಗದಲ್ಲಿ ಗಾಯಗಳಾಗುತ್ತವೆ.
*ಇದು ಹೆಚ್ಚಾಗಿ ಸಿಟ್ರಸ್ ಹಣ್ಣುಗಳಲ್ಲಿ ಕಂಡು ಬರುತ್ತೆ
*ವಿಟಾಮಿನ್ ಡಿ.*
*ವೈಙ್ಙಾನಿಕ ಹೆಸರು ಕ್ಯಾಲ್ಸಿಫೆರಾಲ್.
*ಕೊರತೆಯಿಂದ ಬರುವ ರೋಗ
~ಚಿಕ್ಕಮಕ್ಕಳಲ್ಲಿ ರಿಕೆಟ್ಸ
~ವಯಸ್ಕರಲ್ಲಿ ಆಸ್ಟ್ಯಿಯೋ ಮಲೇಶಿಯಾಅ
*ಇದು ಸೂರ್ಯನ ಬೆಳಕಿನ ಕಿರಣ ದಲ್ಲಿ ದೊರೆಯುತ್ತೆ.
*ವಿಟಾಮಿನ್ ಡಿ ಯನ್ನು ನೇರಳಾತೀತ ಕಿರಣ ಗಳಿಂದ ತಯಾರಿಸುತ್ತಾರೆ.
*ವಿಟಾಮಿನ್ ಇ.*
*ವೈಙ್ಙಾನಿಕ ಹೆಸರು ಟೋಕೊ ಫೆರಾಲ್.
*ಕೊರತೆಯಿಂದ ಬರುವ ರೋಗ ಇನ್ ಪಟರ್ ಟೀಟಿ ಅರ್ ಬಂಜೆತನ. ಸ್ನಾಯು ಕ್ಷೀಣಿಕೆ.
*ಉತ್ಕರ್ಷಣ ನಿರೋಧಿ, A,C,D & K ಜೀವಸತ್ವಗಳನ್ನು ರಕ್ಷಿಸುತ್ತದೆ.
*ಇದು ಹೆಚ್ಚಾಗಿ ಎಣ್ಣೆಕಾಳು ಮತ್ತು ಹಸಿರು ತರಕಾರಿ ಯಲ್ಲಿ ಇದೆ.
*ವಿಟಾಮಿನ್ ಎಚ್.*
*ವೈಙ್ಙಾನಿಕ ಹೆಸರು ಬಯೋಟಿನ್
*ಕೊರತೆಯಿಂದ ಬರುವ ರೋಗ ಕೆಂಪು ರಕ್ತ ಕಣಗಳು ಕಡಿಮೆಯಾಗುತ್ತವೆ..
*ವಿಟಾಮಿನ್ ಕೆ.*
*ವೈಙ್ಙಾನಿಕ ಹೆಸರು ಪಿಲ್ಲೊ ಕಿನ್ವನ್, ಆಂಟಿಡಿಮೋ ರೇಜಿಕ್.
*ಕೊರತೆಯಿಂದ ಬರುವ ರೋಗ ಕುಸುಮ ರೋಗ ಅರ್ ಹಿಮೋಪಿಲಿಯಾ
*ಇದು ಹೆಚ್ಚಾಗಿ ಬೆಳೆಕಾಳು ಮತ್ತು ಹಸಿರು ತರಕಾರಿ ಯಲ್ಲಿ ಇದೆ.
*ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುತ್ತದೆ.
*ವಿಟಾಮಿನ್ ಬಿ1:*
*ವೈಙ್ಙಾನಿಕ ಹೆಸರು ಥೈಮಿನ್
*ಕೊರತೆಯಿಂದ ಬರುವ ರೋಗ ಬೆರಿ ಬೆರಿ
*ಈ ರೋಗದಲ್ಲಿ ಚರ್ಮರೋಗ ಬರುತ್ತವೆ ಮತ್ತು ನರದೌರ್ಬಲ್ಯ ಕಂಡು ಬರುತ್ತೆ.
*ಹೆಚ್ಚಾಗಿ ಹಸಿರು ತರಕಾರಿ ,ಹಾಲು,ಬಾಳೆಹಣ್ಣು ,ಮೊಟ್ಟೆ ಯಲ್ಲಿ ಇದು ಸಿಗುತ್ತದೆ.
*ವಿಟಾಮಿನ್ ಬಿ2:*
*ವೈಙ್ಙಾನಿಕ ಹೆಸರು ರೈಬೋಪ್ಲೆವಿನ್
*ಕೊರತೆಯಿಂದ ಬರುವ ರೋಗ ಪೊಟೊಪೊಬಿಯ ಅರ್ ಬಿಳುಪು ರೋಗ.
*ಹಸುವಿನ ಹಾಲು ಕಾಯಿಸಿದಾಗ ಹಲದಿ ಬಣ್ಣಕ್ಕೆ ಬರಲು ಕಾರಣ ಕ್ಯಾಂಥೋಪಿಲ್ ಅರ್ ರೈಬೋಪ್ಲೇವಿನ್
*ವಿಟಾಮಿನ್ ಬಿ3:*
*ವೈಙ್ಙಾನಿಕ ಹೆಸರು ನಿಯಾಸಿನ್
*ಕೊರತೆಯಿಂದ ಬರುವ ರೋಗ ಪೆಲ್ಲಾಗ್ರ
*ಇದರ ಕೊರತೆಯಿಂದ ಸಣ್ಣ ಮಕ್ಕಳಲ್ಲಿ ಚರ್ಮ ರೋಗ ಕಂಡು ಬರುತ್ತವೆ.
*ವಿಟಾಮಿನ್ ಬಿ6:*
*ವಙ್ಙಾನಿಕ ಹೆಸರು ಫೆರಿಡಾಕ್ಸಿನ್
*ಕೊರತೆಯಿಂದ ಬರುವ ರೋಗ ಡಿ.ತ್ರಿ ಸಿಂಡ್ರೋಮ್ಸ್. ಮತ್ತು ಡಿ ಒನ್ ಚರ್ಮರೋಗ.ಮತ್ತು ಡಿ ಟು ಮಾನಸಿಕ ರೊಗ ಮತ್ತು ಡಿ ಟು ಅತಿಸಾರಭೇದಿ.
*ವಿಟಾಮಿನ್ ಬಿ 12..*
*ವೈಙ್ಙಾನಿಕ ಹೆಸರು ಸೈನೋಕೊಬಾಲ್ ಅಮೈನ್.
*ಇದರಲ್ಲಿ ಇರುವ ಮೂಲ ವಸ್ತು ಕೋಬಾಲ್ಟ್
*ಕೊರತೆಯಿಂದ ಬರುವ ರೋಗ ರಕ್ತಹೀನತೆ ಅರ್ ಅನಿಮಿಯ
*ರಕ್ತ ಕೆಂಪಾಗಿರಲು ಕಾರಣ ಎಪ್ ಇ (ಕಬ್ಬಿಣ) ಹಿಮೋಗ್ಲೊಬಿನ್i
*ಎಲೆಗಳು ಹಸಿರಾಗಿರಲು ಕಾರಣ ಮೆಗ್ನೀಷಿಯಂ
*ಇನ್ಸುಲಿನ್ ತಯ್ಯರಿಸಲು ಬಳಸುವ ಮತ್ತು ಕಬ್ಬಿಣ ತುಕ್ಕು ಹಿಡಿಯದಂತೆ ಬಳಸುವ ಮೂಲವಸ್ತು ಜಿಂಕ್.
➖➖➖➖➖➖➖➖➖➖
Subscribe now Technical Snehajeevi YouTube channel

Post a Comment